September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

ಪುದುವೆಟ್ಟು ಗ್ರಾಮದ ಮುಳಿಮಜಲು ಮನೆಯ ಕೃಷಿ ವ್ಯವಸಾಯದ ಲಕ್ಷ್ಮೀನಾರಾಯಣ ರಾವ್ (91ವ) ರವರು ಆ 20ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಆರು ಮಂದಿ ಪುತ್ರರು ಹಾಗೂ ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya

ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ತಾತ್ಕಲಿಕ ರಸ್ತೆ ದುರಸ್ತಿ ಕಾಮಗಾರಿ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!