30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.

ಈ ವೇಳೆ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ. ಕೆ, ಹರೀಶ್ ಸoಬೊಲ್ಯ, ಪವನ್ ,ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ, ಉಪಸ್ಥಿತರಿದ್ದರು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya
error: Content is protected !!