September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಆ.21 ರಂದು ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್ ಇವರು ಮಕ್ಕಳಿಗೆ ದುಶ್ಚಟಗಳಿಂದ ಆಗುವ ಪರಿಣಾಮಗಳು ಹಾಗೂ ದುಶ್ಚಟಗಳಿಂದ ದೂರ ಇರಬೇಕು ಎಂದು ಮಕ್ಕಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಮುಖ್ಯೋಪಾಧ್ಯಾಯರು ಶಿಕ್ಷಕವೃಂದ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ದೈಹಿಕ ಶಿಕ್ಷಕರ ಸುಭಾಷ್ ಚಂದ್ರ ಪಿ ಪೂಜಾರಿ ನಿರ್ವಹಿಸಿದರು. ಪರಮೇಶ್ವರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸ್ವಾಗತಿಸಿದರು. ಸಂಸ್ಥೆಯ ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಅಭಿನಂದಿಸಿದರು.

Related posts

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya
error: Content is protected !!