38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು.

ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ ಯಾವ ಪ್ರಾಣಿಗಳು ಕಚ್ಚುವುದರಿಂದ ರೇಬಿಸ್ ಕಾಯಿಲೆ ಹರಡುತ್ತದೆ ಎಂಬುದರ ಬಗ್ಗೆ ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು ಭಾಗವಹಿಸಿದ್ದರು.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya
error: Content is protected !!