22.8 C
ಪುತ್ತೂರು, ಬೆಳ್ತಂಗಡಿ
April 4, 2025
ಶಾಲಾ ಕಾಲೇಜು

ವಾಲಿಬಾಲ್ ಪಂದ್ಯಕೂಟದಲ್ಲಿ ಬಂದಾರು ಹಿರಿಯಪ್ರಾಥಮಿಕ ಶಾಲೆ 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆ

ಬಂದಾರು :2024-25 ನೇ ಸಾಲಿನ ಸರಳಿಕಟ್ಟೆಯಲ್ಲಿ ನಡೆದ ವಲಯ ಮಟ್ಟದ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಕೂಟದಲ್ಲಿ ಬಂದಾರು ಹಿರಿಯಪ್ರಾಥಮಿಕ ಶಾಲೆ 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆಯಾಗಿದ್ದಾರೆ .ಕ್ರೀಡಾಪಟುಗಳಿಗೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ್ ಸುವರ್ಣ ಮರೋಡಿ ಹಾಗೂ ಶಿಕ್ಷಕ ವೃಂದ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸಹಕಾರ ನೀಡಿರುತ್ತಾರೆ

.

Related posts

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!