23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಆಂಡಿಂಜೆ ಗ್ರಾಮ ಪಂಚಾಯತನ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ. ಕೆ ದೀಪ ಪ್ರಜ್ವಲಿಸಿದರು .ಮಂಗಳೂರು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್ ಗುರುಗಳ ಶುಭಸಂದೇಶ ನೀಡಿದರು. ಕಾಶಿಪಟ್ಣ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಕೆ, ಘಟಕದ ನಾಮ ನಿರ್ದೇಶನ ಸದಸ್ಯರಾದ ಸುರೇಶ್ ಅಂಡಿಂಜೆ ಹಾಗೂ ಬೆಳ್ತಂಗಡಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ ಮತ್ತು ಕೊಕ್ರಾಡಿ ಬಿಲ್ಲವ ಸಂಘದ ಅಧ್ಯಕ್ಷ ಮಂಜಪ್ಪ ಪೂಜಾರಿ ಹಾಗೂ ಘಟಕದ ನಿರ್ದೇಶಕರು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya
error: Content is protected !!