September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

ಬೆಳ್ತಂಗಡಿ: 10ಹೆಚ್‌ಪಿ ವರೆಗಿನ ಎಲ್ಲಾ ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ಆದೇಶ ಹೊರಡಿಸಿದೆ.

ಆಧಾರ್ ಲಿಂಕ್ ಆಗದೆ ಉಳಿದಿರುವರು ಗ್ರಾಹಕರು ಪವರ್ ಮ್ಯಾನ್, ಮೆಸ್ಕಾಂ ಉಪ ವಿಭಾಗ ಶಾಖಾ ಕಚೇರಿ, ಮೆಸ್ಕಾಂ ಕಚೇರಿಯನ್ನು ಸಂರ್ಪಕಿಸಿ ಆಧಾರ್ ನಂಬರ್ ಜೋಡಣೆ ಮಾಡಬಹುದು.

Related posts

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya
error: Content is protected !!