September 6, 2026
Uncategorized

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು, ಲ್ಯಾಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಆ.22ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ಕುವೆಟ್ಟು, ಲ್ಯಾಲ, ಗೇರುಕಟ್ಟೆ, ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನೆ ಸಭೆ

Suddi Udaya

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya
error: Content is protected !!