April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಉಜಿರೆ: ಇಲ್ಲಿಯ ಸೆಬಾಸ್ಟಿನ್ ಆಟೋ ಇಂಜಿನಿಯರಿಂಗ್ ವರ್ಕ್ ಇದರ ಹಿಂಭಾಗದ ನಿವಾಸಿ ಸುರೇಶ (38ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಆ.21) ನಡೆದಿದೆ.


ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಇವರು ಅವಿವಾಹಿತರಾಗಿದ್ದರು. ಮೃತರು ತಾಯಿ ಗುಲಾಬಿ ಅವರನ್ನು ಅಗಲಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya
error: Content is protected !!