24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಕರಾಟೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಅವ್ನಿಶ್ ಬೈಜು ರಿಗೆ ಬೆಳ್ಳಿ ಪದಕ

ಉಜಿರೆ: ಆಗಸ್ಟ್ 17ರಂದು ಮೂಡಬಿದ್ರೆಯ ಎಂ.ಕೆ.ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸಹಯೋಗದೊಂದಿಗೆ ನಡೆದ 21ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ 2024 ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅವ್ನಿಶ್ ಬೈಜುರವರು ಕರಾಟೆ ಫೈಟಿಂಗ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.

ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರಲ್ಲಿ ತರಬೇತಿ ಪಡೆದಿದ್ದರು . ಇವರು ಉಜಿರೆಯ ನಿವಾಸಿಯಾದ ಬೈಜು ಎನ್ ಎಸ್ ಹಾಗು ಸುನಿತಾ ಬೈಜು ದಂಪತಿಯ ಪುತ್ರ ರಾಗಿರುತ್ತಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya
error: Content is protected !!