ಬೆಳ್ತಂಗಡಿ : ಲಾಯಿಲ ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಘಟನೆ ಆ.21ರಂದು ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಸಣ್ಣ ಪುಟ್ಟ ಗಾಯ ದೊಂದಿಗೆ ಪಾರಾಗಿದ್ದಾರೆ.