April 2, 2025
Uncategorized

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ಯೂನಿತ್ ಆಯ್ಕೆಯಾಗಿದ್ದಾರೆ.

ಆಗಸ್ಟ್ 26ರಿಂದ ಸೆಪ್ಟೆಂಬರ್ 5ರ ತನಕ ಫೋಖಾರಾ ನೇಪಾಳ ಕ್ರೀಡಾ ಸಂಕೀರ್ಣದಲ್ಲಿ ನಡೆಯಲಿದೆ.
ಇವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ ಬಿಸಿಎ ಹಳೆ ವಿದ್ಯಾರ್ಥಿಯಾಗಿದ್ದಾರೆ.


ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನ ಕೆ ಮತ್ತು ಮಂಜುನಾಥ್ ದಂಪತಿಯ ಪುತ್ರ.

Related posts

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya
error: Content is protected !!