23.6 C
ಪುತ್ತೂರು, ಬೆಳ್ತಂಗಡಿ
April 12, 2025
Uncategorized

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ(ಸಿ.ಬಿ.ಎಸ್.ಇ) ಶಾಲೆಯಲ್ಲಿ ಆ21 ರಂದು ನಡೆದ ಅಂತರ ಶಾಲಾ ಐಕ್ಸ್(AICS) “ಆನ್ವೀಕ್ಷ್ಯಂ-2024” ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, ಹಿರಿಯರ ವಿಭಾಗದಲ್ಲಿ ಭಾವಗೀತೆ ವಿದ್ಯಾರ್ಥಿನಿ ಬ್ರಾಹ್ಮೀ ಜೈನ್ ಪ್ರಥಮ, ದೇಶಭಕ್ತಿ ಗೀತೆ (ಗುಂಪು) ಪ್ರಥಮ ಹಾಗೂ ಚಿತ್ರಕಲೆ ವಿದ್ಯಾರ್ಥಿ ಸಾತ್ವಿಕ್ ಭಟ್ ಪ್ರಥಮ ಸ್ಥಾನವನ್ನು ಪಡೆದು, ಕಿರಿಯರ ವಿಭಾಗದಲ್ಲಿ ಕಸದಿಂದ ರಸ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಯು ಹಿರಿಯರ ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಓವರಾಲ್ ಚಾಂಪಿಯನ್ಶಿಪ್ ಪಡೆದಿದೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya
error: Content is protected !!