April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ಆ.22ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ವೈದ್ಯ ವಿಶ್ವನಾಥ್ ಸಭೆಯನ್ನು ಮುನ್ನಡೆಸಿದರು. ಉಪಾಧ್ಯಕ್ಷೆ ಸವಿತಾ ಹೆಚ್, ಸದಸ್ಯರಾದ ವಿಜಯ್ ಕುಮಾರ್ ಕೆ., ಸಿದ್ಧಿಕ್, ಉಪಾ, ವಸಂತ ಕುಮಾರ್ ಶೆಟ್ಟಿ, ಸುಪ್ರೀತ್, ಚಂದ್ರಿಕಾ ಭಟ್, ರಮೇಶ್, ಯು.ಕೆ.ಇಸುಬು, ನುಶ್ರತ್, ಉಷಾ ಎಮ್ ಎಸ್ ಹಾಗೂ ಜಾನಕಿ ಉಪಸ್ಥಿತರಿದ್ದರು.

ಪಿಡಿಓ ಸುಮಯ್ಯ ವರದಿ ಮಂಡಿಸಿದರು. ಅನುಪಾಲನ ವರದಿ ಯನ್ನು ವಿಜಯ ಸಭೆಗೆ ತಿಳಿಸಿದರು.ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆ. ಕಂದಾಯ ಇಲಾಖೆ. ನರೇಗಾ ಇಲಾಖೆ, ಆರೋಗ್ಯ ಇಲಾಖೆ, ಇಂಜಿನಿಯರಿಂಗ್ ಉಪ ವಿಭಾಗ, ಅರಣ್ಯ ಇಲಾಖೆ ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!