April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಬೆಳ್ಳಾರೆಯ ಜ್ಞಾನಂಗಂಗ ಶಾಲೆಯಲ್ಲಿ ಆ17 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸಿಯೋನ್ ರಾಜ್ ಮತ್ತು ಬಾಲಕಿಯರ ವಿಭಾಗದಲ್ಲಿ ನಿಶಾ ನಾಲ್ಕನೇ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya
error: Content is protected !!