25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾಸ್ಟಲಿನೊ, ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಡಳಿತ ಅಧಿಕಾರಿಗಳಾದ ಚಂದ್ರಶೇಖರ ಗೌಡ ಕೆ ಮಾತನಾಡಿ ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ರವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಬೋಧಕೇತರ ವರ್ಗ ವಿದ್ಯಾರ್ಥಿಗಳು ಭಾಗವಹಿಸಿದ್ದರು

Related posts

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!