25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು.


ಮೃತರು 1975 ರ ದಶಕಗಳಲ್ಲಿ ಅಳದಂಗಡಿ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿಯೂ, ಪಿಲ್ಯ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಜೈನರ ” ಅನಂತನೋಂಪಿ” ಉದ್ಯಾಪನೆ ಮಾಡಿದವರೂ ಆಗಿದ್ದಾರೆ.


ಮೃತರಿಗೆ ಮೂರು ಮಂದಿ ಪುತ್ರಿಯರು. ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು- ಬಳಗದವರನ್ನು ಅಗಲಿದ್ದಾರೆ.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya
error: Content is protected !!