23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಾಯಿತು.

Related posts

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!