24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು.

ಸಂಘದ ಗುರುಮಂದಿರದಲ್ಲಿ ಗುರುಪುಷ್ಪಾoಜಲಿ ಪೂಜೆ ನೆರವೇರಿಸಲಾಯಿತು ಬಳಿಕ ಎಲ್ಲಾ ಸದಸ್ಯರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು, ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

ಕೇರಳದ ಸಂಪ್ರದಾಯಿಕ ಚದಯ ಸದ್ಯ (ಅನ್ನ ಸಂತರ್ಪಣೆ )ನೀಡಲಾಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಂಘದ ಎಲ್ಲ ಸದಸ್ಯರು ಭಾಗಿಯಾದರು.

Related posts

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!