September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ
ಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ ಸ್ಥಾನ ಮತ್ತು ಬುಲ್ ಬುಲ್ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಕ ವೃಂದ ಹಾಗೂ ಮುಖ್ಯೋಪಾಧ್ಯಾಯರು ಅಭಿನಂದಿಸಿದರು.

Related posts

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಕೇಳ್ತಾಜೆ ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!