27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್, ಒಲ್ವಿನ್ ಡಿಸೋಜ, ಜೀವನ್ ಡಿಸೋಜ, ಎನ್ ಬಿ ಹರಿಶ್ಚಂದ್ರ, ವಸಂತ, ಅರ್ವಿನ್ ಮಿರಾಂದ, ಇವರೆಲ್ಲರೂ ಬಹಳ ಶ್ರಮಪಟ್ಟು ಮೆಷಿನ್ ಯಂತ್ರ ದಿಂದ ಮರಗಳನ್ನು ತೆರವು ಗೊಳಿಸುವ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಕಿಶೋರ್ , ಬೆಳ್ತಂಗಡಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ , ಘಟಕದ ಸಂಯೋಜಕರಾದ ವಸಂತಿ. ಉಪಸ್ಥಿತರಿದ್ದರು.

Related posts

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya
error: Content is protected !!