22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆಯು ನಡೆಯಿತು.

ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ ಉದ್ಘಾಟಿಸಿ ನೆರವೇರಿಸಿದರು.

ಲಯನ್ ವೆಂಕಟೇಶ್ ಹೆಬ್ಬಾರ್ ಪಿಎಂಜೆಎಫ್, ಪ್ರಾಂತ್ಯಧ್ಯಕ್ಷರು ಲಯನ್ ಉಮೇಶ್ ಶೆಟ್ಟಿ ಪಿಎಂಜೆಎಫ್ , ವಲಯಾಧ್ಯಕ್ಷ ಲಯನ್ ವಸಂತ್ ಕುಮಾರ್ ಶೆಟ್ಟಿ, ಪೂರ್ವಾಧ್ಯಕ್ಷ ಲಯನ್ ಭುಜಬಲಿ ಧರ್ಮಸ್ಥಳ, ಉಪಸ್ಥಿತರಿದ್ದರು.

ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು.

Related posts

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya
error: Content is protected !!