24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

ಕರ್ನಾಟಕ ಯೋಗಾಸನ ಕ್ರೀಡಾ ಸಂಘ, ಜಿಲ್ಲಾ ಯೋಗಾಸನ ಕ್ರೀಡಾ ಸಂಘ, ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು, ಡಾ. ರಾಜ್ ಸಂಘ ಮತ್ತು ಹೊಸ ಅಧ್ಯಾಯ ವಾರ ಪತ್ರಿಕೆಯ 35ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕಡೂರಿನ ಪುಟ್ಟಮ್ಮ ಬೆಂಕಿ ಲಕ್ಷ್ಮಯ ಕಲ್ಯಾಣ ಮಂಟಪದಲ್ಲಿ ನಡೆದ ನಾಲ್ಕನೇ ರಾಜ್ಯಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್ ಶಿಪ್ ಮತ್ತು ಒಂದನೇ ರಾಜ್ಯಮಟ್ಟದ ನಾನ್ ಮೆಡಲಿಸ್ಟ್ ಯೋಗ ಚಾಂಪಿಯನ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹಿತ್ ನಾನ್ ಮೆಡಲಿಸ್ಟ್ ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ಟ್ರಡಿಷನಲ್ ಜೂನಿಯರ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ

Related posts

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!