32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

Related posts

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!