24.7 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿ

ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ ಬೃಹತ್ ‌ಹಿಂದೂ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ವತಿಯಿಂದ, ವಿ.ಹಿ.ಪಂ. ಷಷ್ಠಿಪೂರ್ತಿ ಸಮರೋಪ ಸಂಭ್ರಮದ ಪ್ರಯುಕ್ತ ಸೆ.1ರಂದು ಉಜಿರೆಯಲ್ಲಿ ನಡೆಯಲಿರುವ
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿ.ಹಿ.ಪಂ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ವಿ.ಹಿಂ.ಪ ಷಷ್ಠಿಪೂರ್ತಿ ಉತ್ಸವ ಸಮಿತಿ ಅಧ್ಯಕ್ಷ ಡಾ. ಎಂ.ಎಂ ದಯಾಕರ್, ಸಂಚಾಲಕ ಸಂಪತ್ ಬಿ. ಸವರ್ಣ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಭಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನಿತ್ ಅತ್ತಾವರ, ವಿ.ಹಿ.ಪಂ ಷಷ್ಠಿಪೂರ್ತಿ ಉತ್ಸವ ಸಮಿತಿ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿಗಾರ್, ಸಹ ಸಂಚಾಲಕ ಬಾಲಕೃಷ್ಣ ಶೆಟ್ಟಿ ಉಜಿರೆ, ಜಿಲ್ಲಾ ಬಲೋಪಾಸನ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ ಸಂಯೋಜಕ ಸಂತೋಷ್ ಅತ್ತಾಜೆ, ಸಹ ಸಂಯೋಜಕ ಸತೀಶ್ ಮರಕ್ಕಡ, ವಿ.ಹಿಂ.ಪ ಉಪಾಧ್ಯಕ್ಷ ಸತೀಶ್ ನೆರಿಯ, ಗೋರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ನಾಗೇಶ್ ಕಲ್ಮಂಜ,ಸೇವಾ ಪ್ರಮುಖ್ ವಿನೋದ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!