ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಜಿರೆ ಗ್ರಾಮದ ಕಕ್ಕೆಜಾಲು, ಕಲ್ಮಂಜ ಗ್ರಾಮದ ನಿಡಿಗಲ್, ಬಂದಾರು ಗ್ರಾಮದ ಬುಳೇರಿ, ಸುಲ್ಕೇರಿ ಮತ್ತು ನಾರವಿ ಗ್ರಾಮದ ಅರಸಿಕಟ್ಟೆ ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿದರು.

Related posts

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya
error: Content is protected !!