24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು ಅಧಿಕಾರ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya
error: Content is protected !!