28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಹೆಚ್ ಪದ್ಮ ಗೌಡ ಬೆಳಾಲು, ಕುಶಾಲಪ್ಪ ಗೌಡ ಪೂವಾಜೆ, ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ