April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

ಶೋರಿನ್ ರಿಯೋ ಅಸೋಸಿಯೇಷನ್ ಹಾಗೂ ಸ್ವಾಮಿ ಸ್ಟ್ರೆಂತ್ ಮೂಡಬಿದ್ರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 21 ನೇ ರಾಜ್ಯ ಕರಾಟೆ ಪಂದ್ಯಾಟದಲ್ಲಿ 10 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸುಮುಖ ಪಿ ಹೊಳ್ಳ ಹಾಗೂ 12 ವರ್ಷದ ವಯೋಮಾನದ ಗ್ರೀನ್ ಬೆಲ್ಟ್ ವಿಭಾಗದ ಕುಮಿತೆ ಯಲ್ಲಿ ಬೈಪಾಡಿ ಯ ಸೃಷ್ಟಿ ಪಿ ಹೊಳ್ಳ ಇವರು ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ ,

ಇವರು ಬಂದಾರು ಗ್ರಾಮದ ಬೈಪಾಡಿ ಯ ಪ್ರಶಾಂತ್ ಹೊಳ್ಳ ಹಾಗೂ ಮೇಘನ ಪ್ರಶಾಂತ್ ಹೊಳ್ಳ ದಂಪತಿಯ ಮಕ್ಕಳಾಗಿರುತ್ತಾರೆ, ಎಸ್.ಡಿ.ಎಮ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ( ಸಿಬಿಎಸ್ಇ ) ಶಾಲೆ ಉಜಿರೆ ಇಲ್ಲಿಯ ವಿದ್ಯಾರ್ಥಿಗಳಾಗಿದ್ದು , ಸೆನ್ಸಾಯಿ ಮೋಹನ್ ಪೂಜಾರಿ ಬಜ ಕೊಯ್ಯೂರು ಇವರಿಂದ ಕರಾಟೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya
error: Content is protected !!