25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿ: ನಾಮ ನಿದೇಶಿತ ಸದಸ್ಯರಾಗಿ ನೇಮಿರಾಜ ಕಿಲ್ಲೂರು ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ತಾಲೂಕು ಅನುಷ್ಠಾನ ಸಮಿತಿಗೆ ನಾಮ ನಿದೇಶಿತ ಸದಸ್ಯರನ್ನಾಗಿ ನೇಮಿರಾಜ ಕಿಲ್ಲೂರು ಇವರನ್ನು ಸರಕಾರ ನೇಮಕ ಮಾಡಿದೆ.

ಕಾಂಗ್ರೆಸ್ ಪಕ್ಷದ ಸಕ್ರೀಯ ಸದಸ್ಯರಾಗಿ ಪಕ್ಷದಲ್ಲಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಪಕ್ಷದ ಗ್ರಾಮೀಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ನೇಮಿರಾಜ ಕಿಲ್ಲೂರು ಇವರನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Related posts

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya
error: Content is protected !!