April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಕಛೇರಿ ಹಾಗೂ ಅದರ ವ್ಯಾಪ್ತಿಯಲ್ಲಿನ ಎಲ್ಲಾ ಶಾಖಾ ಕಛೇರಿಗಳು ಕಾರ್ಯನಿರ್ವಹಿಸುವುದಾಗಿ ಮೆಸ್ಕಾಂ ಪ್ರಕಟಿಸಿದೆ.

Related posts

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya
error: Content is protected !!