September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಆ.23 ರಂದು ಶ್ರೀ ವರಮಹಾಲಕ್ಷ್ಮೀ ಪೂಜೆಯು ಜರಗಿತು.

ಹಲವಾರು ಮಂದಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ರಾಮ ಸೇವಾ ಟ್ರಸ್ಟ್ ನ ಪಧಾದಿಕಾರಿಗಳು , ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಹಾಗೂ ರಾಷ್ಟ್ರ ಸೇವಿಕಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ವಾರ್ಷಿಕೋತ್ಸವ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!