29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

ಉಜಿರೆ: ಪ್ರಕೃತಿಯಲ್ಲಿ ಹಲವಾರು ವಿಸ್ಮಯಗಳು ಆಗಾಗ ಕಂಡುಬರುತ್ತಲೇ ಇರುತ್ತವೆ ಇದಕ್ಕೆ ಸಾಕ್ಷಿಯಾಗಿ ಉಜಿರೆಯ ಭಾರತೀ ಕೋಲ್ಡ್ ಹೌಸ್ ಮಾಲೀಕರಾದ ನವೀನ್ ಆರ್ ನಾಯಕ್ ರವರಿಗೆ ಸಿಕ್ಕ ಪಪ್ಪಾಯಿ ಹಣ್ಣಿನೊಳಗೆ ಇನ್ನೊಂದು ಮರಿ ಪಪ್ಪಾಯಿ ಕಂಡು ಬಂದು ಎಲ್ಲರ ಗಮನ ಸೆಳೆದಿದೆ.

Related posts

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!