ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ by Suddi UdayaAugust 23, 2024August 23, 2024 Share0 ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು ಅಧಿಕಾರ ಹಸ್ತಾಂತರಿಸಿದರು. Share this:PostPrintEmailTweetWhatsApp