38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

2024-25 ನೇ ಸಾಲಿನ ಕರಾಯ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಾಥಮಿಕ ಶಾಲಾ ಬಾಲಕರ ತಂಡ ಫೈನಲ್ ನಲ್ಲಿ ವಿಜಯವನ್ನು ಸಾಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ.

ಭಾಗವಹಿಸಿದ ವಿದ್ಯಾರ್ಥಿಗಳು 7ನೆ ತರಗತಿಯ ಯಜ್ಞೇಶ್, ಕಾರ್ತಿಕ್ ,6 ನೆ ತರಗತಿಯ ರಚನ್,ಆಯುಷ್,ಸಾಕೇತ್, , ಮೊಹಮ್ಮದ್ ಅಫನ್, ಶಮ್ಮಸ್, ಸಾತ್ವಿಕ್, ಅಭಿಷ್, ತ್ರಿತಿಕ್ ಇವರಿಗೆ ಶಾಲಾ ದೈಹಿಕ ಶಿಕ್ಷಕಿಯಾದ ಶ್ರೀಮತಿ ವಿಂಧ್ಯ ಇವರು ತರಬೇತಿ ನೀಡಿದ್ದು, ಈ ತಂಡ ಆಗಸ್ಟ್ ತಿಂಗಳ 29 ನೇ ತಾರೀಕು ನಡೆಯುವ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸ್ಪರ್ಧಿಸಲಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya
error: Content is protected !!