April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆ ಇಲ್ಲಿನ ‘ದಡ್ಡು’ ನಿವಾಸಿ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಮಾಜಿಕ ಕಾರ್ಯಕರ್ತ ಡಿ.ಎ ರಹಿಮಾನ್ ಅವರ ಪತ್ನಿ ಜುಬೈದ (62) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ದಡ್ಡು ಸ್ವಗೃಹದಲ್ಲಿ ಆ.20 ರಂದು ನಿಧನರಾಗಿದ್ದಾರೆ.

ಮೃತರು ಪತಿ, ಏಕೈಕ ಪುತ್ರಿ ಸುನ್ನೀರಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಕಕ್ಕಿಂಜೆ ಮಸ್ಜಿದ್ ನ ದಫನ ಭೂಮಿಯಲ್ಲಿ ನಡೆಯಿತು.

Related posts

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya
error: Content is protected !!