23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 17ನೇ ಸಹಾಯಧನ ರೂ. 10,000ವನ್ನು ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಬಾಬು ಪೂಜಾರಿ ಇವರಿಗೆ ನೀಡಲಾಯಿತು.


ಪಾರ್ಶವಾಯುಗೆ ಒಳಗಾದ ಇವರನ್ನು ಬೆನಕ ಆಸ್ಪತ್ರೆ ಉಜಿರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದು ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಇವರಿಗೆ ಬಿಎಂಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿಯ ಸದಸ್ಯರಾದ ಜಗದೀಶ್ ಶೆಟ್ಟಿ ಕಣಿಯೂರು ನೀಡಿದರು.

ಫ್ರೆಂಡ್ಸ್ ಆಟೋ ಚಾಲಕ ಮಾಲಕರ ಸಂಘ ಪಿಲಿಗೂಡು ಇದರ ಅಧ್ಯಕ್ಷರಾದ ಸೀತಾರಾಮ, ಸದಸ್ಯರಾದ ಚಿದಾನಂದ, ಬಾಲಕೃಷ್ಣ, ಉಮ್ಮರ್ ಕುಂಞ, ಕಾರ್ತಿಕ್ ಹಾಗೂ ಗ್ರಾ. ಪಂ. ಮಾಜಿ ಸದಸ್ಯ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya
error: Content is protected !!