April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ : ತಾಲೂಕು ಮಟ್ಟದ ಪ್ರಾರ್ಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಪ್ರಾರ್ಥಮಿಕ ಬಾಲಕಿಯರ ವಿಭಾಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವರ್ಷಿಣಿ 6ನೇ ತರಗತಿ ರಿದಮಿಕ್ ಯೋಗಾಸನದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಪ್ರೌಢಶಾಲಾ ವಿಭಾಗದ ರಿದಮಿಕ್ ಯೋಗಾಸನದಲ್ಲಿ ಹತ್ತನೇ ತರಗತಿಯ ಪ್ರೀತಮ್ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆ ಸೂಚನೆಯೊಂದಿಗೆ ಮಕ್ಕಳು ಪ್ರಶಸ್ತಿಯನ್ನು ಗೆದ್ದುಕೊಂಡಿರುತ್ತಾರೆ

Related posts

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಕೊಯ್ಯುರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!