April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

ಬೆಳ್ತಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಉಂಬೆಟ್ಟು
ಇದರ ಸಹಯೋಗದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಇಂದಿರಾಗಾಂಧಿ ವಸತಿ ಶಾಲೆ, ಹೊಸಂಗಡಿ ಇದರ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡಿದೆ.

ತಂಡದ ನಾಯಕ ಸಮರ್ಥ್ ಬೆಸ್ಟ್ ಆಲ್ ರೌಂಡರ್ ಮತ್ತು ಸನ್ವಿತ್ ಎಮ್.ಎಸ್ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ನಳಿನಾಕ್ಷಿ ಹಾಗೂ ತರಬೇತುದಾರರು ಜಯಂತ್ ಶೆಟ್ಟಿ ಹಕ್ಕೇರಿ ಮತ್ತು ರಾಧಾಕೃಷ್ಣ ಇವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಶಾಲಾ ಪ್ರಾಂಶುಪಾಲರು ಶ್ರೀಧರ್ ಶೆಟ್ಟಿ ಮತ್ತು ಶಿಕ್ಷಕ ವೃಂದದವರು ವಿಜೇತರಿಗೆ ಶುಭ ಹಾರೈಸಿದರು.

Related posts

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya
error: Content is protected !!