29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಇದರ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯು ಆ.24ರಂದು ಕುಂಜರ್ಪದಲ್ಲಿ ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಂಜರ್ಪ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಮಂದರ್ಸ, ಗೌರವ ಸಲಹೆಗಾರರಾದ ವೆಂಕಟೇಶ್, ಉಮೇಶ್ ಅತ್ತಾಜೆ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಬರಮೇಲು, ಕೋಶಾಧಿಕಾರಿ ವಿಕ್ಕಿ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಚಂದ್ರಶೇಖರ್ ಬಿಲ್ಲರೋಡಿ, ರಮೇಶ್, ಸುದೇಶ್ ಶೆಟ್ಟಿ ಕುಂಟಿನಿ, ಕಾರ್ತಿಕ್ ರಾವ್, ರಿತೇಶ್ ರೆಂಜಾಳ ಉಪಾಧ್ಯಕ್ಷರುಗಳಾದ ಗಿರೀಶ್ ಪೆರ್ಲ, ದಿನೇಶ್ ಮಾತೃಶ್ರೀ, ಜಯಂತ್ ಅರ್ತಿಲ, ಯೋಗೀಶ್ ಸುರ್ಯ, ಉಮೇಶ್ ಕಡ೦ಬು, ಪದ್ಮರಾಜ್ ವಿವೇಕಾನಂದ ನಗರ, ಲಕ್ಷ್ಮಣ್ ಕುಂಜರ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!