22.8 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಆಳಿಯ ರಾಘವೇಂದ್ರ ಕೆಧಿಲಾಯ( 53) ಮತ್ತು ಮೊಮ್ಮಗ ಮುರುಳಿಕೃಷ್ಣ (21) ಅವರನ್ನು ಧರ್ಮಸ್ಥಳ ಪೊಲೀಸರು ಆ.24 ರಂದು ರಾತ್ರಿ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ನ್ಯಾಯಂಗ ಬಂಧನ ವಿಧಿಸಿದ್ದಾರೆ.

ಧರ್ಮಸ್ಥಳ ಪೊಲೀಸರು ಆರೋಪಿಗಳಿಬ್ಬರನ್ನು ಆ.24 ರಂದು ರಾತ್ರಿ ಮಂಗಳೂರು ಸಬ್ ಜೈಲಿಗೆ ಕಳುಹಿಸಿದ್ದು. ಆ.27 ರಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಹೆಚ್ಚಿನ ವಿಚಾರಣೆಗೆ ಪಡೆಯಲಿದ್ದಾರೆ ಎಂದು ಪೊಲೀಸ್ ಮೂಲಗಳು ಮಹಾ ಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ತಿಳಿಸಿದ್ದಾರೆ.

Related posts

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya
error: Content is protected !!