25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಿಲ್ಲೂರು ನಿವಾಸಿ ವೀರಮ್ಮ ನಿಧನ

ಮಿತ್ತಬಾಗಿಲು: ಕಿಲ್ಲೂರು ನಿವಾಸಿ ವೀರಮ್ಮ ( 91 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಆ.25 ರಂದು ತೀರ್ಥಹಳ್ಳಿಯ ಆರಗದ ತನ್ನ ಮಗನ ಮನೆಯಲ್ಲಿ ನಿಧನರಾಗಿದ್ದಾರೆ.


ಮೂಲತಃ ಇವರು ಕಿಲ್ಲೂರು ನಿವಾಸಿಯಾಗಿದ್ದು ಪ್ರಸ್ತುತ ಇವರು ಆರಗದ ಮಗನ ಮನೆಯಲ್ಲಿ ವಾಸವಾಗಿದ್ದರು. ಮೃತರು ಮಕ್ಕಳಾದ ನೋಣಯ್ಯ, ವನಜ , ಯಾದವ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya
error: Content is protected !!