March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಮಂಗಳೂರು ಕಂಕನಾಡಿ, ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!