23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

ಮರೋಡಿ :ಮರೋಡಿ ಹಾರೊದ್ದು ಸೇತುವೆಯ ಬದಿಯಲ್ಲಿರುವ ಕಳೆ ಗಿಡ ಗಂಟಿಗಳಿಂದ ವಾಹನ ಚಾಲಕರಿಗೆ ಎದುರಿನಲ್ಲಿ ಬರುವ ವಾಹನಗಳು ಕಾಣದೆ ಸಣ್ಣ ಪುಟ್ಟ ಪ್ರಮಾಣದ ಅಪಘಾತಗಳು ಸಂಭವಿಸುತ್ತಿತ್ತು. ಆದುದರಿಂದ ಇನ್ನೂ ಮುಂದಕ್ಕೆ ಇಂತಹ ವಾಹನ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಬಾರದು ಎಂಬ ದೃಷ್ಟಿಯಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.

ಶ್ರಮದಾನದಲ್ಲಿ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾಜ ಸೇವಾ ಕಾರ್ಯದಲ್ಲಿ ಪಾಲ್ಗೊಂಡರು.

Related posts

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಮಿತ್ತಬಾಗಿಲು: ನೇತ್ರಾವತಿ ನದಿಯ ಕೊಪ್ಪದ ಗಂಡಿ ಸೇತುವೆ ಮುಳುಗಡೆ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!