April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಅಮೃತ ಭಾರತಿ ವಿದ್ಯಾಕೇಂದ್ರ ಸಿಬಿಎಸ್ ಇ ಹೆಬ್ರಿ ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಆಂಧ್ರಪ್ರದೇಶದಲ್ಲಿ ನಡೆಯುವ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ವಿಜೇತ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತುದಾರರಾದ ಗುಣಪಾಲ್ ಎಮ್.ಎಸ್ ಮುಂಡಾಜೆ ಇವರಿಗೆ ಶಾಲಾಭಿವೃದ್ಧಿ ಸಮಿತಿ ಮುಖ್ಯ ಶಿಕ್ಷಕರು, ಶಿಕ್ಷಕವೃಂದ, ಪೋಷಕವೃಂದ ಅಭಿನಂದನೆ ಸಲ್ಲಿಸಿದರು.

Related posts

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya
error: Content is protected !!