April 2, 2025
ಗ್ರಾಮಾಂತರ ಸುದ್ದಿ

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಊರುವಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಸೇವಾ ಸಮಿತಿ ಕಾರಿಂಜ ಬಾಕಿಮಾರು ಇವರ ನೇತೃತ್ವದಲ್ಲಿ ಉರುವಾಲು ಗ್ರಾಮದ ಪಿಲಿಕಲ್ಲು ಮೈದಾನದಲ್ಲಿ ನಡೆಸಲಾಯಿತು. ಸಾರ್ವಜನಿಕರಿಗೆ, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಂತ್ ಸಿ ಚೆಂಡೆತ್ತಿಮಾರು, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ ಯನ್,ವಿಜಯ ಕುಮಾರ್ ಕಲ್ಲಳಿಕೆ, ವಿಘ್ನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಗೌಡ ನೀನಿ, ಉಪ್ಪಿನಂಗಡಿ ಠಾಣಾಧಿಕಾರಿ ಲಿಂಗರಾಜ್, ಡೀಕಯ್ಯ ಗೌಡ ನೀನಿ,ಮಂಜುನಾಥ ಗೌಡ ಪಿಲಿಕಲ್ಲು ಹಾಗೂ ಸತ್ಯನಾರಾಯಣ ಗೌಡ ಪಿಲಿಕಲ್ಲು ಹಾಜರಿದ್ದರು.ಆಟೋಟ ಸ್ಪರ್ಧೆಗಳನ್ನು ದಿನೇಶ್ ಚಿಕ್ಕಮಗಳೂರು ಇವರು ನಡೆಸಿಕೊಟ್ಟರು.ಕಾರ್ಯಕ್ರಮದ ನಿರೂಪಣೆಯನ್ನು ಸತೀಶ್ ಪೂಜಾರಿ ಪಿಲಿಕಲ್ಲು ನಡೆಸಿಕೊಟ್ಟರು.

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya
error: Content is protected !!