September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುವ ಕನ್ಯಾಡಿಯ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರುಗಳಾದ ಮನೋಹರ್ ರಾವ್ ಯು.ಬಿ, ಪ್ರಭಾಕರ್ ಗೌಡ ಬೊಲ್ಮ, ಗೌರವ ಸಲಹೆಗಾರರಾದ ಕೃಷ್ಣಪ್ಪ ಗುಡಿಗಾರ್, ರಾಜೇಂದ್ರ ಅಜ್ರಿ,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಂದ ಭಟ್,ಸ್ವಾಗತ ಸಮಿತಿಯ ಸಂಯೋಜಕರಾದ ಮುರಳೀಧರ ದಾಸ್ ಧರ್ಮಸ್ಥಳ, ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ ಡಿ, ಹಿಂದೂ ಧಾರ್ಮಿಕ ಸೇವಾ ಸಮಿತಿಯ ಉಪಾಧ್ಯಕ್ಷ ಅರುಣ್ ನಾಯ್ಕ್ ನೆಲ್ಲಿಗುಡ್ಡೆ, ಕೋಶಾಧಿಕಾರಿ ಮಹಾಬಲ ನಾಯ್ಕ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಮಣ್ಣಿನ ಸಂಸ್ಕೃತಿ, ತುಳು ಜನಪದ ಸೊಗಡಿನೊಂದಿಗೆ ಅಭ್ಯಾಸ್ ಕಾಲೇಜಿನಲ್ಲಿ ಕೆಸರ್ದಕಲ ಸಂಭ್ರಮ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!