30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಮಂಜ : ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಯೋಗಾಸನದಲ್ಲಿ ಸರಕಾರಿ ಪ್ರೌಢಶಾಲೆ ಕಲ್ಮಂಜದ ಬಾಲಕ ಬಾಲಕಿಯರು ತಾಲೂಕು ಚಾಂಪಿಯನ್ ರಾಗಿ ಹೊರಹೊಮ್ಮಿದ್ದು ಒಟ್ಟು 11 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ರಿದಮಿಕ್ ನಲ್ಲಿ ಪ್ರತೀಕ್ ಕಾಮತ್ ಮತ್ತು ಪೂರ್ಣಿಮಾˌಆರ್ಟಿಸ್ಟಿಕ್ ನಲ್ಲಿ ರಂಜನ್ ಮತ್ತು ಮನ್ವಿತಾˌ ಟ್ರಡಿಷನಲ್ U 17 ನಲ್ಲಿ ಸುಮಂತ್ ಮತ್ತು ಸಂದೇಶ್ ಗೌಡˌ ಟ್ರಡಿಷನಲ್ U 17 ಬಾಲಕಿಯರ ವಿಭಾಗದಲ್ಲಿ ಅಂಕಿತಾˌ ಶಿವಾನಿˌಶ್ರಾವ್ಯ ಮತ್ತು ರೇಷ್ಮಾ ಟ್ರಡಿಷನಲ್ U 14 ನಲ್ಲಿ ದೀಪಾಶ್ರೀ ಮತ್ತು ಸುದೀಪ್ ಆಯ್ಕೆಯಾಗಿದ್ದು U 17 ನಲ್ಲಿ ಶ್ರಾವ್ಯ ” ಯೋಗ ಕುಮಾರಿ “ಪ್ರಶಸ್ತಿ ಗಳಿಸಿರುತ್ತಾರೆ. ಇವರಿಗೆ ಆಂಗ್ಲ ಭಾಷಾ ಶಿಕ್ಷಕಿ ಪ್ರೇಮಲತಾ ತರಬೇತಿ ನೀಡಿರುತ್ತಾರೆ.

Related posts

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ವೇಣೂರು ಪೋಲಿಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!