April 2, 2025
Uncategorized

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

ಕಳೆಂಜ : ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನವನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಕಳೆಂಜ ಕಾಯರ್ತಡ್ಕ ವತಿಯಿಂದ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಜನಾರ್ದನ ಕಲ್ಕಟ್ಟ, ದೇವಸ್ಥಾನ ಅಧ್ಯಕ್ಷ ಆನಂದ ಗೌಡ ಮರಕಡ, ದೇವಸ್ಥಾನ ಆಡಳಿತ ಮೊಕ್ತೇಸರರಾದ ನೊಣಯ್ಯ ಗೌಡ ಎಲಿಮಾರು, ಅಶೋಕ್ ಅಶ್ವತ್ತಡಿ ಸಸ್ಥoಗ ಪ್ರಮುಖ್ ವಿ.ಚ್. ಪಿ. ಬೆಳ್ತಂಗಡಿ ಪ್ರಖಂಡ ಹಾಗೂ ದೇವಸ್ಥಾನದ ಪದಾಧಿಕಾರಿಗಳು, ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!