25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಾಧಿಕಾರಿಗಳಿಗೆ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ ಬಗ್ಗೆ ಆದೇಶವನ್ನು ಮಾಡಿದ್ದು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಸಂಬಂದಿಸಿದ ಕಾರ್ಯಚಟುವಟಿಕೆಗಳು ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನ ,ವಿವಿಧ ಚುನಾವಣೆಗಳು ,ಸದಸ್ಯತ್ವ ನೊಂದಣಿ ,ಬೂತ್ ಸಮಿತಿಗಳ ರಚನೆ ಮತ್ತು ನಿರ್ವಹಣೆ ,ಹಾಗೂ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುವ ಎಲ್ಲಾ ಕಾರ್ಯಚಟುವಟಿಕೆಗಳನ್ನು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ನಿರ್ವಹಿಸಲು ಜವಾಬ್ದಾರಿ ನೀಡಲಾಗಿದೆ.

Related posts

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya
error: Content is protected !!